ಕೋಸಂಬರಿ –ಪಾನಕ; ಆರೋಗ್ಯಕ್ಕೆ ಪೂರಕ
ಸನಾತನ ಭಾರತೀಯ ಮಹಾಪರ್ವಗಳೆಲ್ಲವೂ ವಿಜ್ಞಾನಮಯವಾಗಿದ್ದು, ಇವುಗಳ ಆಹಾರ ವಿಹಾರ ಆಚಾರಗಳನ್ನು ಋತುಕಾಲದ ಅನುಸಾರವಾಗಿ ಹೆಣೆಯಲಾಗಿದೆ. ಆಯುರ್ವೇದಶಾಸ್ತ್ರದ ಶರೀರ ವಿಜ್ಞಾನದ ಸಹಾಯದಿಂದ ಈ ಎಲ್ಲಾ ವಿಚಾರಗಳನ್ನು ಅರ್ಥೈಸಿಕ್ಕೊಳ್ಳಬಹುದು.Last Updated 12 ಏಪ್ರಿಲ್ 2019, 20:00 IST