ಮಕ್ಕಳಲ್ಲಿ ಜನ್ಮಜಾತ ಹೃದಯ ಸಮಸ್ಯೆ: ಪೌಷ್ಟಿಕ ಆಹಾರ ಕಡ್ಡಾಯ
ಮಕ್ಕಳಲ್ಲಿ ಜನ್ಮಜಾತ ಹೃದಯ ಸಂಬಂಧಿ ಸಮಸ್ಯೆಗಳಿಗೆ ಹಲವಾರು ಕಾರಣಗಳಿವೆ. ಗರ್ಭಿಣಿಯರು ಕೆಲವು ಮುನ್ನೆಚ್ಚರಿಕೆ ವಹಿಸುವುದರಿಂದ ಇಂತಹ ಸಾಧ್ಯತೆಗಳನ್ನು ಕೆಲವು ಮಟ್ಟಿಗೆ ಕಡಿಮೆ ಮಾಡಬಹುದು. ಜೊತೆಗೆ ಇಂತಹ ಮಕ್ಕಳೂ ಕೂಡ ವ್ಯಾಯಾಮ, ಪೌಷ್ಟಿಕ ಆಹಾರ ಕ್ರಮ ಅನುಸರಿಸುವುದು ಒಳ್ಳೆಯದು.Last Updated 3 ಜನವರಿ 2020, 19:30 IST