ಗರ್ಭಕೋಶ ಶಸ್ತ್ರಚಿಕಿತ್ಸೆ ಯಾವಾಗ ಅಗತ್ಯ?
ಸಣ್ಣಪುಟ್ಟ ಸಮಸ್ಯೆಗಳಿಗೂ ಗರ್ಭಕೋಶವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ಮಹಿಳೆಯರಲ್ಲಿ ಮೂಳೆ ಸವೆತ, ಮೊಣಕಾಲು, ಸೊಂಟನೋವಿನ ತೊಂದರೆಗಳು ಸಾಮಾನ್ಯ. ಹೀಗಾಗಿ ಗಂಭೀರ ಸಮಸ್ಯೆ ಇದ್ದರೆ ಮಾತ್ರ ಇಂತಹ ಶಸ್ತ್ರಚಿಕಿತ್ಸೆಯ ಮೊರೆ ಹೋಗಬಹುದು.Last Updated 3 ಜನವರಿ 2020, 19:30 IST