Doctors Day: ವೈದ್ಯರು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಕೆಲವು ಟಿಪ್ಸ್
ಇಂದು ವೈದ್ಯರ ದಿನಾಚರಣೆ. ಕೋವಿಡ್ ಸಾಂಕ್ರಮಿಕ ರೋಗ ಇಡೀ ವಿಶ್ವವನ್ನೇ ವ್ಯಾಪಿಸಿ, ಎಲ್ಲರನ್ನೂ ಮನೆಯಲ್ಲೇ ಇದ್ದು, ಆರೋಗ್ಯ ಕಾಪಾಡಿಕೊಳ್ಳುವಂತೆ ಮಾಡಿದೆ. ಆದರೆ, ವೈದ್ಯ ಸಮುದಾಯ ಮಾತ್ರ ಮನೆಗೂ ತೆರಳದಂತೆ ಜನರ ಜೀವ ಕಾಪಾಡುವಲ್ಲಿ ತಮ್ಮ ಕರ್ತವ್ಯ ನಿಭಾಯಿಸುತ್ತಿದ್ದಾರೆ.
ಈ ಎರಡು ವರ್ಷದಲ್ಲಿ ವೈದ್ಯರ ನಿಸ್ವಾರ್ಥ ಸೇವೆಗೆ ಇಡೀ ವಿಶ್ವವೇ ತಲೆ ಬಾಗಿದೆ.Last Updated 1 ಜುಲೈ 2021, 7:47 IST