ಪರೀಕ್ಷೆ ಭಯವೇ, ಸಂಗೀತ ಕೇಳಿ!
ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರಯೋಗಾತ್ಮಕ ಅಧ್ಯಯನದಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಸಂಗೀತ ಕೇಳಿಸಿ, ಉಳಿದ ವಿದ್ಯಾರ್ಥಿಗಳಿಗೆ ಶಾಂತ ವಾತಾವರಣದಲ್ಲಿ ಕೂರಿಸಿ ಏಕಕಾಲಕ್ಕೆ ಪರೀಕ್ಷೆ ನಡೆಸಲಾಯಿತು. ಸಂಗೀತ ಕೇಳುತ್ತಾ ಉತ್ತರಿಸಿದ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದಿದ್ದರು!Last Updated 11 ಏಪ್ರಿಲ್ 2018, 19:30 IST