ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT

ಡಾ.ವಿವೇಕ ಜವಳಿ

ಸಂಪರ್ಕ:
ADVERTISEMENT

ಶಿಸ್ತಿಲ್ಲದ ಜೀವನ, ಜಂಕ್ ಫುಡ್: ಯುವಕರೇ, ಹೃದಯಾಘಾತ ಬಗ್ಗೆ ಎಚ್ಚೆತ್ತುಕೊಳ್ಳಿ...

ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಅತಿದೊಡ್ಡ ಭಯವೆಂದರೆ ಹೃದಯಾಘಾತ. ಇಳಿವಯಸ್ಸಿನಲ್ಲಿ ಕಾಣಿಸುತ್ತಿದ್ದ ಹೃದಯಾಘಾತ ಈಗ ಯುವಜನತೆಯಲ್ಲಿ ಸಾಮಾನ್ಯ ಕಾಯಿಲೆ ಎಂಬಂತಾಗಿದೆ.
Last Updated 8 ಆಗಸ್ಟ್ 2023, 6:43 IST
ಶಿಸ್ತಿಲ್ಲದ ಜೀವನ, ಜಂಕ್ ಫುಡ್: ಯುವಕರೇ, ಹೃದಯಾಘಾತ ಬಗ್ಗೆ ಎಚ್ಚೆತ್ತುಕೊಳ್ಳಿ...

World Blood Donor Day: ಲಸಿಕೆ ಪಡೆದ 15 ದಿನದ ಬಳಿಕ ರಕ್ತದಾನ ಮಾಡಿ, ಜೀವ ಉಳಿಸಿ

ಇಂದು ಜೂನ್ 14. ವಿಶ್ವ ರಕ್ತದಾನಿಗಳ ದಿನಾಚರಣೆ. ದಾನಗಳಲ್ಲಿ ಶ್ರೇಷ್ಠ ದಾನವೆಂದರೆ ರಕ್ತದಾನ ಎಂಬ ಮಾತಿದೆ. ಇದು ಅಕ್ಷರಶಃ ಸತ್ಯ. ರಕ್ತದಾನದಿಂದ ಮತ್ತೊಬ್ಬರ ಜೀವ ಉಳಿಸುವ ಸದ್ಭಾಗ್ಯ ದೊರೆಯುತ್ತದೆ. ಈ ಕೋವಿಡ್ ಸಾಂಕ್ರಮಿಕದಿಂದ ರಕ್ತದಾನ ಮಾಡಲು ಸಹ ಅಡ್ಡಿ ಉಂಟಾಗಿದೆ. ಬಹಳಷ್ಟು ಜನರಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡ ಬಳಿಕ ರಕ್ತದಾನ ಮಾಡಬಹುದೇ ಎಂಬುದರ ಬಗ್ಗೆ ಗೊಂದಲವಿದೆ.
Last Updated 14 ಜೂನ್ 2021, 6:21 IST
World Blood Donor Day: ಲಸಿಕೆ ಪಡೆದ 15 ದಿನದ ಬಳಿಕ ರಕ್ತದಾನ ಮಾಡಿ, ಜೀವ ಉಳಿಸಿ
ADVERTISEMENT
ADVERTISEMENT
ADVERTISEMENT
ADVERTISEMENT