ಇಸ್ರೇಲ್ ದಾಳಿಯಲ್ಲಿ 78 ಮಂದಿ ಸಾವು, 320ಕ್ಕೂ ಹೆಚ್ಚು ಜನರಿಗೆ ಗಾಯ: ಇರಾನ್
Middle East conflict: ಇರಾನ್‌ನ ಪರಮಾಣು ಘಟಕಗಳು ಮತ್ತು ಸೇನಾ ನೆಲೆಗಳನ್ನು ಗುರಿಯಾಗಿಸಿ ಇಸ್ರೇಲ್ ಸೇನೆ ಶುಕ್ರವಾರ ಬೆಳಗಿನ ಜಾವ ಭಾರಿ ವೈಮಾನಿಕ ದಾಳಿ ನಡೆಸಿದ್ದು, 78 ಜನ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಇರಾನ್ ರಾಯಭಾರಿ ಶುಕ್ರವಾರ ಮಾಹಿತಿ ನೀಡಿದ್ದಾರೆ.Last Updated 14 ಜೂನ್ 2025, 2:31 IST