ಈಗಿನ ಜನಸಂಖ್ಯೆ ಆಧರಿಸಿ ಕ್ಷೇತ್ರ ಮರುವಿಂಗಡನೆ ಬೇಡ: ಎಂ.ಕೆ ಸ್ಟಾಲಿನ್ ಆಗ್ರಹ
ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಮರುವಿಂಗಡನೆ ಈಗಿನ ಜನಸಂಖ್ಯೆಯನ್ನು ಆಧರಿಸಿ ಮಾಡಬಾರದು. ನಾವು ಒಟ್ಟಾಗಿ ಅದನ್ನು ವಿರೋಧಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದರು.Last Updated 22 ಮಾರ್ಚ್ 2025, 6:51 IST