ವಿಧಾನಸಭೆ ಚುನಾವಣೆ: ಮುಸ್ಲಿಮರ ಮೀಸಲಾತಿ ಕೈಬಿಡಲು ಯತ್ನಾಳ್, ಬೆಲ್ಲದ್ ಆಗ್ರಹ
ರಾಜ್ಯದಲ್ಲಿ ಹಿಂದುಳಿದ ವರ್ಗಗಳ(ಒಬಿಸಿ) ಅಡಿಯಲ್ಲಿ ಮುಸ್ಲಿಮರಿಗೆ ಪ್ರತ್ಯೇಕವಾಗಿ ನೀಡಲಾದ ಶೇ 4ರಷ್ಟು ಮೀಸಲಾತಿಯನ್ನು ತೆಗೆದುಹಾಕಬೇಕೆಂಬ ಕೂಗು ಆಡಳಿತಾರೂಢ ಬಿಜೆಪಿಯಲ್ಲಿ ಹೆಚ್ಚಾಗುತ್ತಿದೆ.Last Updated 13 ಅಕ್ಟೋಬರ್ 2022, 4:31 IST