ಶಿವಾಜಿನಗರದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಹಗಲು ದರೋಡೆ
ಶಿವಾಜಿನಗರದಲ್ಲಿನ ಬಿಎಂಟಿಸಿ ಬಸ್ ನಿಲ್ದಾಣವು ಅತ್ಯಂತ ದಟ್ಟ ಜನಸಂದಣಿಯ ಕೇಂದ್ರವಾಗಿದೆ. ಈ ಬಸ್ ನಿಲ್ದಾಣದಲ್ಲಿ ಬೆಂಗಳೂರು ಮಹಾನಗರ ಸಂಚಾರಿ ನಿಗಮವು ಹಲವು ಮೂತ್ರಾಲಯಗಳನ್ನು ಸಾರ್ವಜನಿಕರ ಉಪಯೋಗಕ್ಕೆ ನಿರ್ಮಿಸಿದೆ.Last Updated 10 ಮಾರ್ಚ್ 2014, 19:30 IST