ಎಸ್ಸೆಸ್ಸೆಲ್ಸಿ ವಿಜ್ಞಾನ ಪತ್ರಿಕೆ ಗೊಂದಲದ ಗೂಡು
ಏ. 3 ರಂದು ನಡೆದ ಎಸ್ಎಸ್ಎಲ್ಸಿ ವಿಜ್ಞಾನ ವಿಷಯದ ಪರೀಕ್ಷೆ ಮಕ್ಕಳಿಗೋ ಶಿಕ್ಷಕರಿಗೋ ಎಂಬುದು ತಿಳಿಯುತ್ತಿಲ್ಲ. ಪ್ರಶ್ನೆ ಪತ್ರಿಕೆ ರೂಪಿಸಿದವರಿಗೆ ಇನ್ನೆರಡು ವರ್ಷಗಳಲ್ಲಿ ಈಗಿನ ಸಿಲಬಸ್ ಬದಲಾಗುತ್ತಿರುವುದು ಗೊತ್ತಿಲ್ಲವೆಂಬುದು ಇದರಿಂದ ಸ್ಪಷ್ಟವಾಗುತ್ತದೆ. ಪ್ರಶ್ನೆ ಪತ್ರಿಕೆ ರೂಪಿಸುವವರು ತಮ್ಮ ಅಖಂಡ ಬುದ್ಧಿಮತ್ತೆ ಪ್ರದರ್ಶಿಸಲು ಮಕ್ಕಳ ಮೇಲೆ ಪ್ರಯೋಗ ನಡೆಸಿದ್ದಾರೆ.Last Updated 4 ಏಪ್ರಿಲ್ 2013, 19:59 IST