ತರಕಾರಿ, ಮೊಟ್ಟೆ ಬೆಲೆ ಏರಿಕೆ: ಮಕ್ಕಳಿಗೆ ಬಿಸಿಯೂಟ ಒದಗಿಸುವುದು ಶಿಕ್ಷಕರಿಗೆ ಸವಾಲು
ಮಾರುಕಟ್ಟೆಯಲ್ಲಿ ತರಕಾರಿ ಮತ್ತು ಕೋಳಿ ಮೊಟ್ಟೆ ಬೆಲೆ ಗಗನಕ್ಕೇರಿದ್ದು ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟ ಒದಗಿಸುವುದು ಶಿಕ್ಷಕರಿಗೆ ಸವಾಲ್ ಆಗಿದೆ.Last Updated 6 ಜುಲೈ 2023, 7:22 IST