ಗೃಹಲಕ್ಷ್ಮಿ ಯೋಜನೆ: ಅರ್ಜಿ ಸಲ್ಲಿಸಲು ಮಹಿಳೆಯರ ದಂಡು
ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಬುಧವಾರದಿಂದ ಆರಂಭವಾಗುತ್ತದೆ ಎನ್ನುವ ಮಾಹಿತಿ ಅರಿತು, ಅರ್ಜಿ ಸಲ್ಲಿಸಲು ಮಹಿಳೆಯರು ಗ್ರಾಮ ಒನ್, ಕರ್ನಾಟಕ ಒನ್ ಸೇರಿದಂತೆ ಕಂಪ್ಯೂಟರ್ ಕೇಂದ್ರಗಳಿಗೆ ಮುಗಿಬಿದ್ದಿದ್ದಾರೆ.Last Updated 20 ಜುಲೈ 2023, 8:21 IST