ನೀರು ಸಮುದ್ರ ಸೇರುವುದನ್ನು ತಪ್ಪಿಸಬೇಕು
ಮೇಕೆದಾಟು ಯೋಜನೆಯನ್ನು ಕೈಗೊಂಡರೆ ಬೆಂಗಳೂರೂ ಸೇರಿದಂತೆ ಹಲವಾರು ನಗರ, ಪಟ್ಟಣಗಳೂ ಮತ್ತು ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರಕಿದಂತಾಗುತ್ತದೆ. ಅದೇ ರೀತಿ ಹೊಗೇನಕಲ್ನಲ್ಲಿ ಕರ್ನಾಟಕ ಮತ್ತು ತಮಿಳುನಾಡು ಗಡಿಯನ್ನು ಸರಿಯಾಗಿ ಗುರುತಿಸಿ ಅಲ್ಲಿಯೂ ವಿದ್ಯುತ್ ಯೋಜನೆ ಮತ್ತು ಕುಡಿಯುವ ನೀರಿನ ಯೋಜನೆಯನ್ನು ಕೈಗೊಳ್ಳಬಹುದು.Last Updated 14 ಜೂನ್ 2013, 19:59 IST