ಶಿಕ್ಷಕರ ಶಿಕ್ಷಣ: ಸುಧಾರಣೆಗೆ ದೊರೆತ ಸದವಕಾಶ
ಶಿಕ್ಷಕರ ಶಿಕ್ಷಣಕ್ಕೆ ಸಂಬಂಧಿಸಿದಂತೆ ಚರ್ಚೆಗಳು ಆರಂಭವಾಗಿ ವರ್ಷಗಳುರುಳಿದವು. ಬೋಧನೆಯ ಗುಣಮಟ್ಟ ಹೆಚ್ಚುವುದಕ್ಕೆ ಶಿಕ್ಷಕರ ಶಿಕ್ಷಣದ ಮಾದರಿಯೂ ಬದಲಾಗಬೇಕು ಎಂಬುದು ಎಲ್ಲರೂ ಒಪ್ಪುವ ನಿಲುವು. ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ಕಳೆದ ವರ್ಷದ ಕೊನೆಯಲ್ಲಿಯೇ ಶಿಕ್ಷಕರ ಶಿಕ್ಷಣ ಮತ್ತು ತರಬೇತಿಗೆ ಸಂಬಂಧಿಸಿದ ಪ್ರಸ್ತಾವಗಳನ್ನು ಮುಂದಿಟ್ಟಿತ್ತು...Last Updated 7 ಜನವರಿ 2015, 20:27 IST