ಮುನಿರಾಬಾದ್: ಭತ್ತದ ಕೊಯ್ಲು ಆರಂಭ, ಎರಡನೇ ಬೆಳೆಗೆ ತಯಾರಿ
ತುಂಗಭದ್ರಾ ಜಲಾಶಯ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದ ಭತ್ತದ ಕಟಾವು ಭರದಿಂದ ಸಾಗಿದ್ದು, ಭತ್ತ ಕಟಾವು ಯಂತ್ರಗಳಿಗೆ ಬೇಡಿಕೆ ಹೆಚ್ಚಾಗಿದೆ. ಗದ್ದೆಗಳಲ್ಲಿ ಬೆಳೆದು ನಿಂತ ಭತ್ತದ ಪೈರು ಕಟಾವು ನಡೆಯುತ್ತಿದ್ದು, ಮತ್ತೊಂದು ಕಡೆ ಎರಡನೇ ಬೆಳೆಗೆ ಭತ್ತದ ಸಸಿಗಳನ್ನು ಬೆಳೆಸಲಾಗುತ್ತಿದೆ.Last Updated 28 ನವೆಂಬರ್ 2024, 5:51 IST