ಉದ್ಯೋಗ ಖಾತರಿ: ಭ್ರಷ್ಟರ ಪಾಲಾಗದಿರಲಿ
ಕಾಮಗಾರಿಗಳು ಅನುಷ್ಠಾನಕ್ಕೆ ಬಂದರೂ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಸದಸ್ಯರ ಪಾಲಾಗುತ್ತಿವೆ. ಜೆಸಿಬಿ, ಟ್ರ್ಯಾಕ್ಟರ್ಗಳ ಮೂಲಕ ಕೆಲಸ ಪೂರ್ಣಗೊಳಿಸಿ, ಹೆಸರಿಗೆ ನಾಲ್ಕಾರು ಜನರನ್ನು ಕರೆತಂದು ಅಧಿಕಾರಿಗಳಿಗೆ ತೋರಿಸಿ ಬಿಲ್ ಮಾಡಿಸಿಕೊಳ್ಳುತ್ತಾರೆ.Last Updated 2 ಏಪ್ರಿಲ್ 2019, 20:15 IST