ಅರಣ್ಯದಂಚಿನಲ್ಲಿ ಕಾಡಾನೆ ತಡೆಗೆ ಸಿಮೆಂಟ್ ಪಿಲ್ಲರ್ ತಡೆಗೋಡೆ ಪ್ರಯೋಗ ಯಶಸ್ವಿ
ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಹಿರಿಕರ ಗ್ರಾಮದಲ್ಲಿ ಕಾಡಾನೆಗಳು ಊರೊಳಗೆ ಬರುವುದನ್ನು ತಡೆಯಲು ಅರಣ್ಯ ಇಲಾಖೆಯು ಸಿಮೆಂಟ್ ಪಿಲ್ಲರ್ ತಡೆಗೋಡೆ ನಿರ್ಮಾಣದ ಪ್ರಯೋಗ ಮಾಡಿದೆ.Last Updated 3 ಏಪ್ರಿಲ್ 2023, 21:34 IST