ಸರ್ವೋತ್ತಮರಲ್ಲಿ ಸರ್ವೋತ್ಕೃಷ್ಟರು ಬಾಬಾಸಾಹೇಬರು
'ಮನುಷ್ಯ ಜಾತಿ ತಾನೊಂದೇ ವಲಂ' ಎಂದು ಹತ್ತನೇ ಶತಮಾನದಲ್ಲಿ ಮಹಾ ಕವಿ ಪಂಪ ಹೇಳಿದ ಮಾತನ್ನು ಸಾಕಾರಗೊಳಿಸಿ ಸಮ
ಸಮಾಜ ನಿರ್ಮಿಸುವಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನವು ಯಶಸ್ಸಿನ ಹಾದಿಯಲ್ಲಿ
ಮುನ್ನಡೆಯುತ್ತಿದೆ.Last Updated 14 ಏಪ್ರಿಲ್ 2020, 8:51 IST