ಹರಿಹರದ ಬಸ್ ನಿಲ್ದಾಣದಲ್ಲಿ ಬೆಂಚ್ಗಳ ಕೊರತೆ: ಪ್ರಯಾಣಿಕರಿಗೆ ನಿಲ್ಲುವ ಶಿಕ್ಷೆ!
KSRTC Facility Gap: ಹರಿಹರ ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ಳಲು ಬೆಂಚ್ಗಳ ಕೊರತೆಯಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಶಕ್ತಿ ಯೋಜನೆ ಬಳಿಕ ಸಂಚಾರ ಹೆಚ್ಚಿದರೂ ಮೂಲಸೌಲಭ್ಯವಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.Last Updated 5 ನವೆಂಬರ್ 2025, 7:25 IST