ಕಾಶ್ಮೀರ: ಹಂದ್ವಾರ ಎನ್‌ಕೌಂಟರ್: ಕರ್ನಲ್, ಮೇಜರ್ ಸೇರಿ ಐವರು ಹುತಾತ್ಮ
ಉತ್ತರ ಕಾಶ್ಮೀರದ ಹಂದ್ವಾರದಲ್ಲಿ ಉಗ್ರರೊಂದಿಗೆ ಶನಿವಾರ ರಾತ್ರಿನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಕರ್ನಲ್, ಮೇಜರ್ ಮತ್ತು ಹಿರಿಯ ಪೊಲೀಸ್ ಅಧಿಕಾರಿ ಸೇರಿ ಒಟ್ಟು ನಾಲ್ವರು ಭದ್ರತಾ ಸಿಬ್ಬಂದಿಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಕೊಂದುಹಾಕಿವೆ.Last Updated 4 ಮೇ 2020, 9:29 IST