ಅತಿವೃಷ್ಟಿ ಪೀಡಿತರಿಗೂ ನೆರವಾಗಿ
ಬರಪೀಡಿತ ಪ್ರದೇಶಗಳ ರೈತರ ಮಕ್ಕಳ ಶೈಕ್ಷಣಿಕ ಶುಲ್ಕವನ್ನು ಸರ್ಕಾರ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದು ಒಳ್ಳೆಯ ನಿರ್ಧಾರವೇನೊ ಹೌದು. ಇದರಂತೆ ಅತಿವೃಷ್ಟಿಯಿಂದ ಹಾನಿ ಅನುಭವಿಸಿರುವ ರೈತರ ಮಕ್ಕಳ ಶಿಕ್ಷಣದ ವೆಚ್ಚವನ್ನೂ ಸರ್ಕಾರ ಭರಿಸಲು ಕ್ರಮ ಕೈಗೊಳ್ಳಬೇಕಿದೆ.Last Updated 24 ಸೆಪ್ಟೆಂಬರ್ 2013, 19:59 IST