ಚಾಮರಾಜನಗರ | ಮಾದಪ್ಪನ ಸನ್ನಿಧಿಯಲ್ಲಿ ದೀಪಾವಳಿ ಜಾತ್ರೆ: 2 ಲಕ್ಷ ಲಾಡು ದಾಸ್ತಾನು
Religious Festival: ಮಲೆ ಮಹದೇಶ್ವರನ ಬೆಟ್ಟದಲ್ಲಿ ಅ.18ರಿಂದ ಆರಂಭವಾಗುವ ಐದು ದಿನಗಳ ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಿ ಮಾದಪ್ಪನ ದರ್ಶನ ಪಡೆಯಲಿದ್ದಾರೆ.Last Updated 17 ಅಕ್ಟೋಬರ್ 2025, 2:21 IST