ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಜುಲ್ಫಿಕರ್ ಮಜಿದ್

ಸಂಪರ್ಕ:
ADVERTISEMENT

ಅವಳಿ ಸ್ಫೋಟದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆ ಹೆಚ್ಚಳ

ಶ್ರೀನಗರ: ಗಣರಾಜ್ಯೋತ್ಸವ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೊ ಯಾತ್ರೆ' ಕಾಶ್ಮೀರಕ್ಕೆ ಪ್ರವೇಶಿಸುತ್ತಿರುವುದು ಹಾಗೂ ಶನಿವಾರದ ಅವಳಿ ಸ್ಫೋಟದ ಬೆನ್ನಲ್ಲೇ ಕಣಿವೆ ರಾಜ್ಯದಾದ್ಯಂತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
Last Updated 22 ಜನವರಿ 2023, 10:16 IST
ಅವಳಿ ಸ್ಫೋಟದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆ ಹೆಚ್ಚಳ

ಕಾಶ್ಮೀರದಲ್ಲಿ ಉಗ್ರರಿಂದ ಗ್ರೆನೇಡ್‌ ದಾಳಿ : ಇಬ್ಬರು ಕಾರ್ಮಿಕರ ಸಾವು

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಗೆ ಉತ್ತರ ಪ್ರದೇಶ ಮೂಲದ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ.
Last Updated 18 ಅಕ್ಟೋಬರ್ 2022, 3:06 IST
ಕಾಶ್ಮೀರದಲ್ಲಿ ಉಗ್ರರಿಂದ ಗ್ರೆನೇಡ್‌ ದಾಳಿ : ಇಬ್ಬರು ಕಾರ್ಮಿಕರ ಸಾವು

ಕಾಶ್ಮೀರ ಕಣಿವೆಯಲ್ಲಿ ಈಗ ಯಾರೂ ಪಾಕಿಸ್ತಾನದ ಧ್ವಜ ಹಾರಿಸುತ್ತಿಲ್ಲ: ಲೆ. ಗವರ್ನರ್

‘ಈ ಸ್ವಾತಂತ್ರ್ಯ ಅಮೃತಮಹೋತ್ಸವದ ಸಮಯದಲ್ಲಿ ನಮ್ಮ ಪೂರ್ವಜರು ಕನಸು ಕಂಡಿದ್ದ ಭಯ–ಮುಕ್ತ, ಭ್ರಷ್ಟಾಚಾರ-ಮುಕ್ತ ಮತ್ತು ಭಯೋತ್ಪಾದನೆ-ಮುಕ್ತ ಜಮ್ಮು ಮತ್ತು ಕಾಶ್ಮೀರವನ್ನು ನಿರ್ಮಿಸುವ ಸಂಕಲ್ಪವನ್ನು ನಾವೆಲ್ಲರೂ ಬಲಪಡಿಸೋಣ’ಎಂದು ಅವರು ಇಲ್ಲಿನ ಶೇರ್-ಎ-ಕಾಶ್ಮೀರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭವನ್ನು ಉದ್ದೇಶಿಸಿ ಹೇಳಿದರು.
Last Updated 15 ಆಗಸ್ಟ್ 2022, 10:25 IST
ಕಾಶ್ಮೀರ ಕಣಿವೆಯಲ್ಲಿ ಈಗ ಯಾರೂ ಪಾಕಿಸ್ತಾನದ ಧ್ವಜ ಹಾರಿಸುತ್ತಿಲ್ಲ: ಲೆ. ಗವರ್ನರ್

ಜಮ್ಮು–ಕಾಶ್ಮೀರ: 370ನೇ ವಿಧಿ ರದ್ದತಿ ಬಳಿಕ ಹಿಂಸಾಚಾರದಲ್ಲಿ ಗಣನೀಯ ಇಳಿಕೆ

370ನೇ ವಿಧಿ ರದ್ದತಿಯ ನಂತರದ ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಗಣನೀಯವಾಗಿ ಇಳಿಕೆಯಾಗಿದೆ ಎಂಬುದು ಅಧಿಕೃತ ಅಂಕಿಅಂಶಗಳಿಂದ ತಿಳಿದುಬಂದಿದೆ.
Last Updated 5 ಆಗಸ್ಟ್ 2022, 6:22 IST
ಜಮ್ಮು–ಕಾಶ್ಮೀರ: 370ನೇ ವಿಧಿ ರದ್ದತಿ ಬಳಿಕ ಹಿಂಸಾಚಾರದಲ್ಲಿ ಗಣನೀಯ ಇಳಿಕೆ

ಕಾಶ್ಮೀರಿ ಪಂಡಿತರು ಕಣಿವೆ ತೊರೆಯಬೇಕೆಂದು ಉಗ್ರರು ಬಯಸುತ್ತಿದ್ದಾರೆ: ಐಜಿಪಿ

ಕಾಶ್ಮೀರಿ ಪಂಡಿತರನ್ನು ಹೇಗಾದರೂ ಮಾಡಿ ಕಣಿವೆ ತೊರೆಯುವಂತೆ ಮಾಡಲು ಉಗ್ರರು ಹಾಗೂ ಗಡಿಯಲ್ಲಿ ಅವರಿಗೆ ಬೆಂಬಲ ನೀಡುವವರು ಸಂಚು ಹೂಡುತ್ತಿದ್ದಾರೆ. ಅದನ್ನು ಸಫಲವಾಗಲು ಬಿಡುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.
Last Updated 17 ಮೇ 2022, 13:54 IST
ಕಾಶ್ಮೀರಿ ಪಂಡಿತರು ಕಣಿವೆ ತೊರೆಯಬೇಕೆಂದು ಉಗ್ರರು ಬಯಸುತ್ತಿದ್ದಾರೆ: ಐಜಿಪಿ

ಕಾಶ್ಮೀರಿ ಪಂಡಿತ ಹತ್ಯೆ ಪ್ರಕರಣ: ಕಣಿವೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ, ಪ್ರತಿಭಟನೆ

ಕಾಶ್ಮೀರಿ ಪಂಡಿತ ಸಮುದಾಯದ ಸರ್ಕಾರಿ ನೌಕರರೊಬ್ಬರನ್ನು ಉಗ್ರನೊಬ್ಬ ಗುರುವಾರ ಹತ್ಯೆ ಮಾಡಿರುವುದು ಆ ಸಮುದಾಯದವರಲ್ಲಿ ವ್ಯಾಪಕ ಆಕ್ರೋಶ, ಸಿಟ್ಟು ಮತ್ತು ಆತಂಕಕ್ಕೆ ಕಾರಣವಾಗಿದೆ.
Last Updated 13 ಮೇ 2022, 8:42 IST
ಕಾಶ್ಮೀರಿ ಪಂಡಿತ ಹತ್ಯೆ ಪ್ರಕರಣ: ಕಣಿವೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ, ಪ್ರತಿಭಟನೆ

ಜಮ್ಮುವಿನಲ್ಲಿ ಒತ್ತುವರಿ ತೆರವು: ₹300 ಕೋಟಿ ಮೌಲ್ಯದ ಸರ್ಕಾರಿ ಜಾಗ ಮರುವಶ

ಕಾಂಗ್ರೆಸ್ ಪಕ್ಷದ ಇಬ್ಬರು ಮಾಜಿ ಸಚಿವರೂ ಸೇರಿದಂತೆ ಗಣ್ಯ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದ ₹300 ಕೋಟಿ ಮೌಲ್ಯದ ಸರ್ಕಾರಿ ಜಾಗವನ್ನು ಜಮ್ಮು ಆಡಳಿತ ಮರುವಶಪಡಿಸಿಕೊಂಡಿದೆ.
Last Updated 28 ಮಾರ್ಚ್ 2022, 5:29 IST
ಜಮ್ಮುವಿನಲ್ಲಿ ಒತ್ತುವರಿ ತೆರವು: ₹300 ಕೋಟಿ ಮೌಲ್ಯದ ಸರ್ಕಾರಿ ಜಾಗ ಮರುವಶ
ADVERTISEMENT
ADVERTISEMENT
ADVERTISEMENT
ADVERTISEMENT