ಗದಗ | ಸರ್ಕಾರದಿಂದಲೇ ಕ್ಷೌರದ ಅಂಗಡಿ: ದಲಿತರಿಗೆ ಕ್ಷೌರ ನಿರಾಕರಿಸಿದ್ದಕ್ಕೆ ಕ್ರಮ
Caste Discrimination: ಮುಂಡರಗಿ ತಾಲ್ಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡಲು ಕ್ಷೌರಿಕರಿಂದ ನಿರಾಕರಣೆ ಹಿಂದೆಯೇ ಗ್ರಾಮ ಪಂಚಾಯಿತಿ, ಕಂದಾಯ ಇಲಾಖೆ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸರ್ಕಾರದ ವತಿಯಿಂದಲೇ ಗ್ರಾಮದಲ್ಲಿ ಕ್ಷೌರದ ಅಂಗಡಿ ತೆರೆದಿದ್ದಾರೆ.Last Updated 27 ಫೆಬ್ರುವರಿ 2026, 23:30 IST