ಮಡಿಕೇರಿ: ಬರ ಘೋಷಣೆ ಪಟ್ಟಿಯಲ್ಲಿ ಇಲ್ಲದ ಪೊನ್ನಂಪೇಟೆ!
ಕೊಡಗು ಜಿಲ್ಲೆಯಲ್ಲಿನ 5 ತಾಲ್ಲೂಕುಗಳ ಪೈಕಿ 4 ತಾಲ್ಲೂಕುಗಳು ಬರಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಅವುಗಳಲ್ಲಿ ಮಡಿಕೇರಿ, ವಿರಾಜಪೇಟೆ ಹಾಗೂ ಕುಶಾಲನಗರ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು, ಸೋಮವಾರಪೇಟೆ ತಾಲ್ಲೂಕನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಿಸಿದೆ. Last Updated 15 ಸೆಪ್ಟೆಂಬರ್ 2023, 7:02 IST