ಚಿತ್ರದುರ್ಗ: ಮಳೆ, ಚಳಿಯಲ್ಲೂ ಮೈಬೆವರಿಸುತ್ತಿವೆ ಬೀದಿನಾಯಿಗಳು
Stray Dog and Cattle Issue: ಚಿತ್ರದುರ್ಗ: ಕೋಟೆನಾಡಿನಲ್ಲಿ ಮತ್ತೆ ಬೀದಿ ನಾಯಿ, ಬಿಡಾಡಿ ದನಗಳ ಹಾವಳಿ ಮರುಕಳಿಸಿದೆ. ಇಡೀ ಊರನ್ನೇ ತಮ್ಮ ಸಾಮ್ರಾಜ್ಯ ಮಾಡಿಕೊಂಡಿದ್ದು ನಾಗರಿಕರಲ್ಲಿ ನಡುಕ ಹುಟ್ಟಿಸಿವೆ. ಯಾವ ಕ್ಷಣದಲ್ಲಿ ದಾಳಿ ನಡೆಸುತ್ತವೆ ಎಂಬುದನ್ನು ಊಹಿಸಲು ಸಾಧ್ಯವಾಗುತ್ತಿಲ್ಲ.Last Updated 18 ಆಗಸ್ಟ್ 2025, 5:37 IST