ಮಡೆ ಮಡೆ ಸ್ನಾನ: ಶ್ರೇಷ್ಠತೆಯ ವ್ಯಸನ
ಮಡೆ ಮಡೆ ಸ್ನಾನದ ಕೊಳೆಯನ್ನು ಮಾಧ್ಯಮಗಳಲ್ಲಿ ತೊಳೆಯುವ ಕೆಲಸ ಸಾಕಷ್ಟು ಆಗಿಬಿಟ್ಟಿದೆ. ಕಾರ್ತಿಕೇಯನ ಭಕ್ತವೃಂದ, ಬ್ರಾಹ್ಮಣರ ಎಂಜಲೆಲೆಗೆ ಕಾದು ಅದರ ಮೇಲೆ ಉರುಳುವ ಸಂಪ್ರದಾಯದಲ್ಲಿ, ಬ್ರಾಹ್ಮಣ ಅಮುಖ್ಯವಾಗುತ್ತಾ ಎಲೆ ಮಾತ್ರ ಜನಪದರ ಆಚಾರವಾಗಿ ಉಳಿದುಕೊಳ್ಳುತ್ತಿದೆ.Last Updated 16 ಡಿಸೆಂಬರ್ 2013, 19:30 IST