ಸಿದ್ದರಾಮಯ್ಯ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ಹುಂಬತನ ರಾಜಣ್ಣಗೆ ಮುಳುವಾಯಿತೇ?
Karnataka Congress Rift: ತುಮಕೂರಿನಲ್ಲಿ ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಕ್ಷದ ಹೈಕಮಾಂಡ್ ಮತ್ತು ರಾಜ್ಯ ನಾಯಕರ ವಿರುದ್ಧ ನೀಡಿದ ಹೇಳಿಕೆಗಳಿಂದ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣರಾಗಿದ್ದಾರೆ.Last Updated 12 ಆಗಸ್ಟ್ 2025, 6:12 IST