ಶಿರಾಳಕೊಪ್ಪ | ಮೀನು ಸಾಕಾಣಿಕೆಗೆ ಕೆರೆಗಳ ಹರಾಜು ವಿಳಂಬ: ಕೋಟ್ಯಾಂತರ ರೂಪಾಯಿ ನಷ್ಟ
ಶುಲ್ಕದ ಮೊತ್ತ ಪರಿಷ್ಕರಿಸಿ ಹೊಸ ಮಾರ್ಗಸೂಚಿ ಪ್ರಕಟಣೆಯ ನಂತರ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ ಮಾಡಿಕೊಡಲು ಮೀನುಗಾರಿಕೆ ಇಲಾಖೆ ಮುಂದಾಗಿದೆ ಎನ್ನಲಾಗಿದೆ. ಇಲಾಖೆಯ ಈ ನಿರ್ಧಾರ ಶಿಕಾರಿಪುರ ತಾಲ್ಲೂಕಿನಲ್ಲಿ ಮೀನುಗಾರಿಕೆಗೆ ದೊಡ್ಡ ಹೊಡೆತ ನೀಡಿದೆ.Last Updated 12 ಡಿಸೆಂಬರ್ 2024, 6:34 IST