ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುವವರಿಗೆ ಡ್ರೈಫ್ರೂಟ್ಸ್ ಪಾಕೆಟ್, ಬಾದಾಮಿ ಹಾಲು
ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಪೂಜೆಗೆಂದು ಬರುವ ಭಕ್ತರಿಗೆ ಒಣಹಣ್ಣುಗಳ (ಡ್ರೈಫ್ರೂಟ್ಸ್) ಪೊಟ್ಟಣ ಹಾಗೂ ಬಾದಾಮಿ ಹಾಲು ವಿತರಿಸಲು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.
Last Updated 21 ಜೂನ್ 2025, 6:21 IST