ಬನ್ನೇರುಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕಡಿತ: ರಾಜ್ಯ ಸರ್ಕಾರಕ್ಕೆ ಸಿಇಸಿ ತಪರಾಕಿ
Bannerghatta eco-sensitive area ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಪರಿಸರ ಸೂಕ್ಷ್ಮ ಪ್ರದೇಶವನ್ನು (ಇಎಸ್‌ಝಡ್) 268 ಚದರ ಕಿ.ಮೀ.ನಿಂದ 168 ಚದರ ಕಿ.ಮೀ.ಗೆ ಇಳಿಸಿರುವ ಕರ್ನಾಟಕ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ನೇಮಿಸಿರುವ ಕೇಂದ್ರ ಉನ್ನತಾಧಿಕಾರ ಸಮಿತಿಯು (ಸಿಇಸಿ) ಕಟುವಾಗಿ ಟೀಕಿಸಿದ್ದುLast Updated 8 ಜನವರಿ 2026, 0:41 IST