ಬಂಡೀಪುರ: ವಾಹನ ನಿಲ್ಲಿಸಿ ಪ್ರಾಣಿ ವೀಕ್ಷಣೆ, ಪ್ರಯಾಣಿಕರಿಂದ ನಿಯಮ ಉಲ್ಲಂಘನೆ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರು ಸಂರಕ್ಷಿತ ಪ್ರದೇಶದ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ಪ್ರಾಣಿಗಳ ಸಹಜ ಜೀವನಕ್ಕೆ ಧಕ್ಕೆಯಾಗುತ್ತಿದೆ. Last Updated 17 ಆಗಸ್ಟ್ 2023, 7:24 IST