ಸೈದಾಪುರ: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ತಲುಪದ ನೋಟ್‌ಪುಸ್ತಕ, ಸಮವಸ್ತ್ರ
2023–24ನೇ ಸಾಲಿನ ಶಾಲೆಗಳು ಪ್ರಾರಂಭಗೊಂಡು ಮೂರು ತಿಂಗಳು ಕಳೆಯುತ್ತ ಬಂದರೂ ಸರ್ಕಾರ ವಸತಿನಿಲಯದ ಮಕ್ಕಳಿಗೆ ಅಗತ್ಯ ಪರಿಕರಗಳಾದ ನೋಟ್ ಪುಸ್ತಕ, ಸಮವಸ್ತ್ರ ಸೇರಿದಂತೆ ಇತರೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿಲ್ಲ.Last Updated 29 ಆಗಸ್ಟ್ 2023, 6:42 IST