ಮಂಗಳೂರಿಗೆ ಬಂದು, ಉಡುಪಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ
PM Karnataka Tour: ಮಂಗಳೂರು ವಿಮಾನ ನಿಲ್ದಾಣದ ಮೂಲಕ ಉಡುಪಿ ಶ್ರೀಕೃಷ್ಣ ಮಠ ಕಾರ್ಯಕ್ರಮಕ್ಕೆ ತೆರಳಿದ ಪ್ರಧಾನಿ ಮೋದಿ ಅವರನ್ನು ದಕ್ಷಿಣ ಕನ್ನಡ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.Last Updated 28 ನವೆಂಬರ್ 2025, 5:38 IST