ಸಂಪರ್ಕ ಸಾರಿಗೆ ವ್ಯವಸ್ಥೆ ಒದಗಿಸಿ
ಕೃಷ್ಣರಾಜಪುರ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುವ ಪ್ರಯಾಣಿಕರಿಗೆ ದೂರವಾಣಿ ನಗರ ಅಂದರೆ ಐ.ಟಿ.ಐ. ಕಾಲೊನಿ, ರಾಮಮೂರ್ತಿನಗರ ಮತ್ತು ಬಾಣಸವಾಡಿ ಮೂಲಕ ಮುಂದೆ ಪ್ರಯಾಣಿಸುವ ಸಾವಿರಾರು ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯಿಲ್ಲದೆ ಆಟೊಗಳಿಗೆ ದುಬಾರಿ ಬೆಲೆ ತೆತ್ತು ಪ್ರಯಾಣಿಸುವ ಅನಿವಾರ್ಯತೆಯಿದೆ.Last Updated 1 ಜುಲೈ 2013, 19:59 IST