ರಂಗಾಯಣವನ್ನು ಅಭದ್ರತೆಯ ಕಡೆ ದೂಕುವುದೇಕೇ?
ರಂಗಾಯಣದ ಕಲಾವಿದರನ್ನು ಆರಾರು ಜನರಾಗಿ ಒಡೆದು ಬೇರೆಕಡೆ ಸ್ಥಳಾಂತರ ಮಾಡುತ್ತಿರುವ ಅಧಿಕಾರಶಾಹಿ ಮತ್ತು ರಂಗ ಸಮಾಜದ ನೀತಿ ಪ್ರಜ್ಞಾವಂತಿಕೆಯಿಂದ ಕೂಡಿಲ್ಲ. ಆ ಎಲ್ಲಾ ಕಲಾವಿದರಿಗೆ ರಜೆ ಕೊಟ್ಟು ಈ ರೀತಿ ಮಾಡುತ್ತಿರುವ ರಂಗ ಸಮಾಜದ ಆಡಳಿತದ ನೀತಿಯನ್ನು ಪ್ರಶ್ನಿಸಬೇಕಾಗಿದೆ.Last Updated 31 ಮೇ 2012, 19:30 IST