ಬಡ ವಿದ್ಯಾರ್ಥಿಗಳಿಗೆ ತೀವ್ರ ಹೊಡೆತ
ಇನ್ನು ಮುಂದೆ ಸರ್ಕಾರಿ ಸಿಇಟಿ ಪರೀಕ್ಷೆಯು 21 ಎಂಜಿನಿಯರಿಂಗ್ ಮತ್ತು 10 ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಮಾತ್ರ ಸೀಮಿತವಾಗಲಿದೆ. ಅನುದಾನರಹಿತ ಖಾಸಗಿ ಕಾಲೇಜುಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳ ಆಸೆಯನ್ನು ಅತ್ಯಂತ ಕ್ರೂರವಾಗಿ ಹೊಸಕಿಹಾಕಲು ಸರ್ಕಾರ ಮುಂದಾಗಿದೆ. ಸಮಾಜವಾದಿ ಚಳವಳಿಯ ಹಿನ್ನೆಲೆಯಿಂದ ಬಂದ ಸಿದ್ದರಾಮಯ್ಯ ಸರ್ಕಾರದಿಂದ ಇಂಥ ಕ್ರಮವನ್ನು ಖಂಡಿತ ನಿರೀಕ್ಷಿಸಿರಲಿಲ್ಲ.Last Updated 17 ಡಿಸೆಂಬರ್ 2013, 19:30 IST