ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಫಿರೋಜ ಡಿ.ಮೊಮೀನ್

ಸಂಪರ್ಕ:
ADVERTISEMENT

ಗದಗದ ಗಜೇಂದ್ರಗಢ: ಕಿರು ಜಲಧಾರೆಗಳ ವೈಭವ

ಮುಂಗಾರಿನ ಮಳೆ ಧರೆಗೆ ಮುತ್ತಿಡುತ್ತಿದ್ದಂತೆ ಪ್ರಕೃತಿಗೂ ಹೊಸ ಕಳೆ ಬರುತ್ತದೆ. ಬೆಟ್ಟ, ಅರಣ್ಯ ಪ್ರದೇಶವೆಲ್ಲ ಹಸಿರು ಹೊದ್ದುಕೊಂಡು ಕೈಬೀಸಿ ಕರೆಯುತ್ತವೆ. ಗುಡ್ಡಗಳ ಮೇಲಿರುವ ಬಂಡೆಗಳ ಸಂದುಗಳಿಂದ ಜಲಧಾರೆ ಧುಮ್ಮಿಕ್ಕುತ್ತಾ, ಕಿರು ಜಲಪಾತಗಳು ಸೃಷ್ಟಿಯಾಗುತ್ತವೆ. ತಿಂಗಳ ಹಿಂದಷ್ಟೇ ಒಣ ಒಣ ಎನ್ನುತ್ತಿದ್ದ ಪ್ರದೇಶಗಳು ಮಳೆ ಆರಂಭವಾದ ಕೂಡಲೇ ಪ್ರವಾಸಿ ತಾಣಗಳ ಸ್ವರೂಪ ಪಡೆದುಕೊಳ್ಳುತ್ತವೆ..!
Last Updated 27 ಅಕ್ಟೋಬರ್ 2020, 12:16 IST
ಗದಗದ ಗಜೇಂದ್ರಗಢ: ಕಿರು ಜಲಧಾರೆಗಳ ವೈಭವ

ಗದಗದ ಗಜೇಂದ್ರಗಢ: ಕಿರು ಜಲಧಾರೆಗಳ ವೈಭವ

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಈಗ ಅಂಥದ್ದೇ ವಾತಾವರಣ. ಎರಡು ಮೂರು ತಿಂಗಳ ಹಿಂದೆ ಒಣಗಿ ನಿಂತಿದ್ದ ಈ ಬೆಟ್ಟ–ಗುಡ್ಡಗಳೆಲ್ಲ ಹಸಿರು ಹೊದ್ದುಕೊಂಡಿವೆ. ಈ ಪಟ್ಟಣದಿಂದ ನಾಲ್ಕೈದು ಕಿ.ಮೀ ದೂರದಲ್ಲಿರುವ ಕಾಲಕಾಲೇಶ್ವರ ಬೆಟ್ಟದಲ್ಲಿ ಈಗ ಇಂಥದ್ದೇ ಕಿರು ಜಲಧಾರೆಗಳು ಧುಮ್ಮಿಕ್ಕುತ್ತಿವೆ.
Last Updated 27 ಅಕ್ಟೋಬರ್ 2020, 10:38 IST
ಗದಗದ ಗಜೇಂದ್ರಗಢ: ಕಿರು ಜಲಧಾರೆಗಳ ವೈಭವ
ADVERTISEMENT
ADVERTISEMENT
ADVERTISEMENT
ADVERTISEMENT