ತಾತ್ಕಾಲಿಕ ಮೀನು ಮಾರುಕಟ್ಟೆ ಭಾಗಶಃ ಸ್ಥಳಾಂತರ
ಚತುಷ್ಪಥಕ್ಕೆ ಕಾಮಗಾರಿಗೆ ಮಾರುಕಟ್ಟೆಯ ಸಂಪೂರ್ಣ ಭಾಗ ತೆರವುಗೊಳ್ಳುವುದಿಲ್ಲ. ಕಾಮಗಾರಿಗೆ ಎಷ್ಟು ಭಾಗ ತೆರವು ಆಗಲಿದೆಯೋ ಅಷ್ಟು ಭಾಗವನ್ನು ಮಾರುಕಟ್ಟೆಯ ಎದುರಿನ ಜಾಗದಲ್ಲಿ ಹೊಸದಾಗಿ ನಿರ್ಮಾಣ ಮಾಡಿಕೊಡಲಾಗುವುದು.Last Updated 19 ಡಿಸೆಂಬರ್ 2017, 6:44 IST