ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರವೀಣ್ ಪಾಡಿಗಾರ್

ಸಂಪರ್ಕ:
ADVERTISEMENT

ಭಾಷಾ ಸಾಮರಸ್ಯದ ಸಂಕೇತ ಗಿಳಿವಿಂಡು

ಖ್ಯಾತ ಇಂಗ್ಲಿಷ್ ಸಾಹಿತಿ ಆರ್.ಕೆ.ನಾರಾಯಣ್ ಅವರ ಮೈಸೂರಿನ ಮನೆಯನ್ನು ಸ್ಮಾರಕವಾಗಿ ಅಭಿವೃದ್ಧಿ ಪಡಿಸುವ ಬಗ್ಗೆ ರಾಜ್ಯದಾದ್ಯಂತ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿರುವಾಗಲೇ, ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕನ್ನಡದ ಪ್ರಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಮನೆಯನ್ನು ಸ್ಮಾರಕವಾಗಿ ಅಭಿವೃದ್ಧಿಪಡಿಸುವ ಕಾರ್ಯ ಸದ್ದಿಲ್ಲದೇ ನಡೆಯುತ್ತಿದೆ
Last Updated 3 ಅಕ್ಟೋಬರ್ 2012, 19:30 IST
ಭಾಷಾ ಸಾಮರಸ್ಯದ ಸಂಕೇತ ಗಿಳಿವಿಂಡು

ದ.ಕ. 10 ಕಡೆ ನೀರಿನಲ್ಲಿ ಫ್ಲೋರೈಡ್ ಅಂಶ ಪತ್ತೆ

ಯಥೇಚ್ಛ ಮಳೆಯಾಗುವ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹತ್ತು ಕಡೆ ಕುಡಿಯುವ ನೀರಿನ ಅಂತರ್ಜಲ ಮೂಲದಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಫ್ಲೋರೈಡ್ ಅಂಶ ಇರುವುದು ಪತ್ತೆಯಾಗಿದೆ.
Last Updated 16 ಜುಲೈ 2012, 8:00 IST
ದ.ಕ. 10 ಕಡೆ ನೀರಿನಲ್ಲಿ ಫ್ಲೋರೈಡ್ ಅಂಶ ಪತ್ತೆ

ಗ್ರಾಮೀಣ ವೃತ್ತಿ ಶಿಕ್ಷಣಕ್ಕೆ ತೊಡಕು; ಆತಂಕ

ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಬರುವ ಉದ್ಯೋಗ ಮತ್ತು ತರಬೇತಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳ ಕೆಲವು ಉಪ ನಿರ್ದೇಶಕ ದರ್ಜೆಯ ಪ್ರಾಂಶುಪಾಲರ (ಶ್ರೇಣಿ-1) ಹುದ್ದೆಗಳನ್ನು ಸ್ಥಳಾಂತರಿಸಲು ಕಾರ್ಮಿಕ ಇಲಾಖೆ ಮುಂದಾಗಿದೆ.
Last Updated 22 ಜೂನ್ 2012, 19:30 IST
fallback
ADVERTISEMENT
ADVERTISEMENT
ADVERTISEMENT
ADVERTISEMENT