ಪಿಎಸಿಎಲ್ನ ₹3,436 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
ಚಂಡೀಗಢದ ಪರ್ಲ್ಸ್ ಆಗ್ರೋಟೆಕ್ ಕಾರ್ಪೊರೇಷನ್ ಲಿಮಿಟೆಡ್ (ಪಿಎಸಿಎಲ್) ವಿರುದ್ಧದ ಹಣ ಅಕ್ರಮ ವರ್ಗಾವಣೆ ತನಿಖೆ ಭಾಗವಾಗಿ ಪಂಜಾಬ್ನ ಜಲಂಧರ್ನಲ್ಲಿ ₹3,436.56 ಕೋಟಿ ಮೌಲ್ಯದ 169 ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.Last Updated 18 ಡಿಸೆಂಬರ್ 2025, 16:23 IST