ವೈದ್ಯರಿಲ್ಲದೇ ರೋಗಿಗಳ ಪರದಾಟ: ಎಸ್.ಕೆ ಗ್ರಾಮದ ಆರೋಗ್ಯ ಕೇಂದ್ರದ ದುಃಸ್ಥಿತಿ
Rural Health Center: ಹದಿನೈದು ದಿನಗಳಿಂದ ವೈದ್ಯರಿಲ್ಲದೇ 24ಕ್ಕೂ ಹೆಚ್ಚು ಗ್ರಾಮಗಳ ರೋಗಿಗಳು ಪರದಾಡುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸಿಬ್ಬಂದಿಯಿಲ್ಲದ ಕಾರಣ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ದೂರವಿದೆ.Last Updated 18 ಅಕ್ಟೋಬರ್ 2025, 4:06 IST