ಲಗ್ಗೆರೆ : ಚರಂಡಿ ವ್ಯವಸ್ಥೆ ಕಲ್ಪಿಸಿ
ಲಗ್ಗೆರೆ 2008ರಲ್ಲಿ ಪಾಲಿಕೆ ವ್ಯಾಪ್ತಿಗೆ ಸೇರಿದ್ದರೂ ಚರಂಡಿ ವ್ಯವಸ್ಥೆಗಳು ಸರಿಯಾಗಿ ಆಗಿಲ್ಲ. ಹಲವು ಬಾರಿ ಬಿಬಿಎಂಪಿ ಅಧಿಕಾರಿಗಳನ್ನು ಸಂಪರ್ಕಿಸಿದಾಗ ರಸ್ತೆ ಕೆಲಸಗಳು ನಡೆಯುತ್ತಿದೆ. ನಂತರ ಸರಿಪಡಿಸುತ್ತೇವೆ ಎಂದು ಆಶ್ವಾಸನೆ ಕೊಡುತ್ತಾ ಬರುತ್ತಿದ್ದಾರೆ.Last Updated 10 ಜೂನ್ 2013, 19:59 IST