ಪಿಯು ಕಾಲೇಜುಗಳಲ್ಲಿ ಮೂಲ ಸೌಕರ್ಯದ ಕೊರತೆ
ರಾಜ್ಯದಲ್ಲಿ 1200ಕ್ಕೂ ಹೆಚ್ಚು ಸರ್ಕಾರಿ ಪಿಯು ಕಾಲೇಜುಗಳಿದ್ದು ಇವುಗಳಲ್ಲಿ ಓದುತ್ತಿರುವ ಬಹುತೇಕ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ಮತ್ತು ಗ್ರಾಮೀಣ ಹಿನ್ನಲೆಯವರು. ನಗರ ಮತ್ತು ಗ್ರಾಮೀಣ ಭಾಗದ ಬಹುತೇಕ ಎಲ್ಲ ಕಾಲೇಜುಗಳಲ್ಲಿ ಅವಶ್ಯಕ ಮೂಲಸೌಕರ್ಯಗಳ ಕೊರತೆಯಲ್ಲಿಯೇ ಪಿಯು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರೆಸಬೇಕಾಗಿದೆ.Last Updated 24 ಡಿಸೆಂಬರ್ 2012, 19:59 IST