ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಗರ್ ಕುಲಕರ್ಣಿ

ಸಂಪರ್ಕ:
ADVERTISEMENT

ಸಂದರ್ಶನ – ಭಟ್ಟಂಗಿಗಳ ಬಗ್ಗೆ ಎಚ್ಚರ ಇರಲಿ: ರಣದೀಪ್‌ ಸುರ್ಜೇವಾಲಾ

ಮುಖ್ಯಮಂತ್ರಿ ಆಗಬೇಕು ಎಂಬ ಆಕಾಂಕ್ಷೆ ಒಳ್ಳೆಯದೇ. ಆದರೆ, ಅದು ಪಕ್ಷದ ಶಿಸ್ತನ್ನು ಉಲ್ಲಂಘಿಸುವಂತಿರಬಾರದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೇವಾಲಾ ಅವರು ಕರ್ನಾಟಕ ಕಾಂಗ್ರೆಸ್‌ನ ಬಣ ರಾಜಕಾರಣದ ಕುರಿತು ಹೇಳಿದ್ದಾರೆ. ಕೆಲವು ಹಿಂಬಾಲಕರು ಭಟ್ಟಂಗಿತನದ ಮೂಲಕ ನಾಯಕರ ಮೆಚ್ಚುಗೆ ಗಳಿಸಲು ಯತ್ನಿಸುತ್ತಾರೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.
Last Updated 12 ಜುಲೈ 2021, 19:31 IST
ಸಂದರ್ಶನ – ಭಟ್ಟಂಗಿಗಳ ಬಗ್ಗೆ ಎಚ್ಚರ ಇರಲಿ: ರಣದೀಪ್‌ ಸುರ್ಜೇವಾಲಾ

ಆಗಸ್ಟ್ ತಿಂಗಳ ಆರಂಭದಲ್ಲೇ ಭಾರತದಲ್ಲಿ ಕೊರೊನಾ 3ನೇ ಅಲೆ: ಎಸ್‌ಬಿಐ ಸಂಶೋಧನಾ ವರದಿ

ಮುಂದಿನ ತಿಂಗಳ ಆರಂಭದಲ್ಲಿ ಭಾರತವು ಕೋವಿಡ್ -19 ರ ಮೂರನೇ ಅಲೆಯನ್ನು ಎದುರಿಸಬಹುದು. ಸೆಪ್ಟೆಂಬರ್‌ನಲ್ಲಿ ಪ್ರಕರಣಗಳು ಉತ್ತುಂಗಕ್ಕೇರುತ್ತವೆ ಎಂದು ಸೋಮವಾರ ಎಸ್‌ಬಿಐ ಸಂಶೋಧನೆ ವರದಿಯಲ್ಲಿ ತಿಳಿಸಲಾಗಿದೆ.
Last Updated 5 ಜುಲೈ 2021, 11:44 IST
ಆಗಸ್ಟ್ ತಿಂಗಳ ಆರಂಭದಲ್ಲೇ ಭಾರತದಲ್ಲಿ ಕೊರೊನಾ 3ನೇ ಅಲೆ: ಎಸ್‌ಬಿಐ ಸಂಶೋಧನಾ ವರದಿ

ಏರ್ ಇಂಡಿಯಾ ಸರ್ವರ್ ಹ್ಯಾಕ್: 45 ಲಕ್ಷ ಪ್ರಯಾಣಿಕರ ವೈಯಕ್ತಿಕ ಮಾಹಿತಿ ಸೋರಿಕೆ

ಏರ್ ಇಂಡಿಯಾದ ‘ಡಾಟಾ ಪ್ರೊಸೆಸರ್ ಆಫ್ ಪ್ಯಾಸೆಂಜರ್ ಸರ್ವಿಸ್ ಸಿಸ್ಟಂ’ನಲ್ಲಿ ಸೈಬರ್ ದಾಳಿಯಾಗಿದ್ದು, ಸುಮಾರು 45 ಲಕ್ಷ ಪ್ರಯಾಣಿಕರ ವೈಯಕ್ತಿಕ ಮಾಹಿತಿ ಹ್ಯಾಕ್ ಮಾಡಲಾಗಿದೆ. ಈ ಸರ್ವರ್ ಅನ್ನು ತಂತ್ರಜ್ಞಾನ ಪೂರೈಕೆ ಸಂಸ್ಥೆ ಸಿಟಾ ನಿರ್ವಹಿಸುತ್ತದೆ
Last Updated 22 ಮೇ 2021, 5:43 IST
ಏರ್ ಇಂಡಿಯಾ ಸರ್ವರ್ ಹ್ಯಾಕ್: 45 ಲಕ್ಷ ಪ್ರಯಾಣಿಕರ ವೈಯಕ್ತಿಕ ಮಾಹಿತಿ ಸೋರಿಕೆ

ಉತ್ತರಾಖಂಡ ನಿರ್ಗಲ್ಲು ಕುಸಿತ: ಸಾವಿನ ಸಂಖ್ಯೆ 31ಕ್ಕೆ ಏರಿಕೆ

ಉತ್ತರಾಖಂಡದ ನಿರ್ಗಲ್ಲು ಕುಸಿತ ದುರ್ಘಟನೆಯಲ್ಲಿ ಮೃತಪಟ್ಟ ಇನ್ನೂ ಐವರ ಮೃತದೇಹಗಳನ್ನು ಮಂಗಳವಾರ ಹೊರತೆಗೆಯಲಾಗಿದೆ. ಇದರೊಂದಿಗೆ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. 175 ಜನರು ನಾಪತ್ತೆಯಾಗಿದ್ದು, ವಿವಿಧ ರಕ್ಷಣಾ ತಂಡಗಳು ಸ್ಥಳದಲ್ಲಿ ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಿವೆ.
Last Updated 9 ಫೆಬ್ರುವರಿ 2021, 18:41 IST
ಉತ್ತರಾಖಂಡ ನಿರ್ಗಲ್ಲು ಕುಸಿತ: ಸಾವಿನ ಸಂಖ್ಯೆ 31ಕ್ಕೆ ಏರಿಕೆ

ಅಹ್ಮದ್ ಪಟೇಲ್ | ಕಾಂಗ್ರೆಸ್‌ನ ಟ್ರಬಲ್‌ ಶೂಟರ್‌; ತೆರೆಮರೆ ಚಾಣಾಕ್ಷ ಕಣ್ಮರೆ

ಕಾಂಗ್ರೆಸ್‌ನ ಮೂರು ತಲೆಮಾರುಗಳ ಜೊತೆ ಅತ್ಯಾಪ್ತ ಎನಿಸುವ ಒಡನಾಟ ಇಟ್ಟುಕೊಂಡಿದ್ದವರು ಅಹ್ಮದ್ ಪಟೇಲ್. ಕಾಂಗ್ರೆಸ್‌ನ ‘ಮಾಸ್ಟರ್ ಸ್ಟ್ರಾಟೆಜಿಸ್ಟ್’, ‘ಟ್ರಬಲ್ ಶೂಟರ್’ ಎಂಬುದು ಅವರ ಶ್ರೇಯ.
Last Updated 25 ನವೆಂಬರ್ 2020, 21:12 IST
ಅಹ್ಮದ್ ಪಟೇಲ್ | ಕಾಂಗ್ರೆಸ್‌ನ ಟ್ರಬಲ್‌ ಶೂಟರ್‌; ತೆರೆಮರೆ ಚಾಣಾಕ್ಷ ಕಣ್ಮರೆ

ಗೆಹ್ಲೋಟ್ ವಿರುದ್ಧ ಮತ ಚಲಾಯಿಸಲು ಬಿಎಸ್‌ಪಿ ಶಾಸಕರಿಗೆ ವಿಪ್ ಜಾರಿ ಮಾಡಿದ ಮಾಯಾವತಿ

ವಿಶ್ವಾಸ ಮತಯಾಚನೆ ವೇಳೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಮತ ಹಾಕಿ ಎಂದು ಬಹುಜನ ಸಮಾಜವಾದಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಆರು ಶಾಸಕರಿಗೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸೂಚನೆ ನೀಡಿದ್ದಾರೆ.
Last Updated 14 ಆಗಸ್ಟ್ 2020, 7:00 IST
ಗೆಹ್ಲೋಟ್ ವಿರುದ್ಧ ಮತ ಚಲಾಯಿಸಲು ಬಿಎಸ್‌ಪಿ ಶಾಸಕರಿಗೆ ವಿಪ್ ಜಾರಿ ಮಾಡಿದ ಮಾಯಾವತಿ

ಸಚಿನ್ ಪೈಲಟ್ ಸಂಚಿನ ಕುರಿತು ಅಶೋಕ್ ಗೆಹ್ಲೋಟ್ ಬಣದಿಂದ ಆಡಿಯೊ ಸಾಕ್ಷ್ಯ ಬಿಡುಗಡೆ

ರಾಜಸ್ಥಾನ ರಾಜಕೀಯ
Last Updated 17 ಜುಲೈ 2020, 5:42 IST
ಸಚಿನ್ ಪೈಲಟ್ ಸಂಚಿನ ಕುರಿತು ಅಶೋಕ್ ಗೆಹ್ಲೋಟ್ ಬಣದಿಂದ ಆಡಿಯೊ ಸಾಕ್ಷ್ಯ ಬಿಡುಗಡೆ
ADVERTISEMENT
ADVERTISEMENT
ADVERTISEMENT
ADVERTISEMENT