ಗಡಿ ಜಿಲ್ಲೆಯಲ್ಲಿ ಕನ್ನಡ ಡಿಂಡಿಮ: 5 ಲಕ್ಷಕ್ಕೂ ಹೆಚ್ಚು ಜನರ ಸಂಭ್ರಮ, ಹಾಡು-ಜೈಕಾರ
Rajyotsava Fest: ಎಲ್ಲಿ ನೋಡಿದರೂ ಜನ, ಎತ್ತ ನೋಡಿದರೂ ಸಂಭ್ರಮ, 5 ಲಕ್ಷಕ್ಕೂ ಹೆಚ್ಚು ಕನ್ನಡಾಭಿಮಾನಿಗ ಸಂತಸ, ನೆಲ ನಡುಗಿಸುವಂಥ ಸಂಗೀತ, ಹಾಡು, ಯುವಜನರ ನೃತ್ಯೋತ್ಸಾಹ, ಉಕ್ಕೇರಿ ಬಂದ ಅಭಿಮಾನದ ಹೊಳೆ...Last Updated 1 ನವೆಂಬರ್ 2025, 23:30 IST