ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೌಮ್ಯ ದಾಸ್

ಸಂಪರ್ಕ:
ADVERTISEMENT

ಕಾಂಗ್ರೆಸ್‌ ಇಲ್ಲದ ಮೈತ್ರಿಕೂಟದ ಬಗ್ಗೆ ಯೋಜಿಸಲಾಗದು, ಆದರೆ: ಟಿಎಂಸಿ ಹೇಳುವುದೇನು?

ಎಲ್ಲ ಪಕ್ಷಗಳನ್ನು ಗೌರವಯುತವಾಗಿ ಕಾಣಬೇಕು ಎಂದು ಟಿಎಂಸಿಯು ತನ್ನ ಮುಖವಾಣಿ ‘ಜಾಗೋ ಬಾಂಗ್ಲಾ’ದಲ್ಲಿ ಬರೆದುಕೊಂಡಿದೆ. ತೃತೀಯ ರಂಗ ರಚಿಸುವ ಇರಾದೆ ತನಗಿಲ್ಲ ಎಂದಿರುವ ಟಿಎಂಸಿ, ಕೇಂದ್ರದಲ್ಲಿ ಈಗಿರುವ ಸರ್ಕಾರಕ್ಕೆ ಪರ್ಯಾಯವೊಂದನ್ನು ರೂಪಿಸುವ ಅಗತ್ಯ ಇದೆ ಎಂದು ಹೇಳಿದೆ.
Last Updated 14 ಆಗಸ್ಟ್ 2021, 13:56 IST
ಕಾಂಗ್ರೆಸ್‌ ಇಲ್ಲದ ಮೈತ್ರಿಕೂಟದ ಬಗ್ಗೆ ಯೋಜಿಸಲಾಗದು, ಆದರೆ: ಟಿಎಂಸಿ ಹೇಳುವುದೇನು?

ಪೆಗಾಸಸ್: ಬಿಜೆಪಿ ವಿರೋಧಿ ರಂಗ ರಚನೆಗೆ ಮಮತಾ ಬ್ಯಾನರ್ಜಿ ಒತ್ತಾಯ

ಪ್ರತಿಪಕ್ಷ ನಾಯಕರು, ಸಚಿವರು, ನ್ಯಾಯಾಧೀಶರು ಮತ್ತು ಅಧಿಕಾರಿಗಳ ಫೋನ್‌ಗಳನ್ನು ಟ್ಯಾಪ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದೇವೇಳೆ, ಪ್ರತಿಪಕ್ಷಗಳು ಬಿಜೆಪಿ ವಿರೋಧಿ ರಂಗವನ್ನು ರಚಿಸಬೇಕೆಂದು ಒತ್ತಾಯಿಸಿದ್ದಾರೆ.
Last Updated 21 ಜುಲೈ 2021, 11:23 IST
ಪೆಗಾಸಸ್: ಬಿಜೆಪಿ ವಿರೋಧಿ ರಂಗ ರಚನೆಗೆ ಮಮತಾ ಬ್ಯಾನರ್ಜಿ ಒತ್ತಾಯ

ಮತಗಟ್ಟೆ ಬಳಿ ಮತದಾರನಿಗೆ ಗುಂಡಿಕ್ಕಿ ಹತ್ಯೆ: ಟಿಎಂಸಿ ಕಾರ್ಯಕರ್ತರ ವಿರುದ್ಧ ಆರೋಪ

ಪಶ್ಚಿಮ ಬಂಗಾಳದ ವಿಧಾನಸಭೆಯ 44 ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ ನಡೆಯುತ್ತಿದೆ. ಈ ಮಧ್ಯೆ, ಕೂಚ್ ಬೆಹಾರ್ ಜಿಲ್ಲೆಯ ಸಿತಾಲ್ಕುಚಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಯ ಹೊರಗೆ ಸಾಲಿನಲ್ಲಿ ನಿಂತಿದ್ದ ಮತದಾರನೊಬ್ಬನನ್ನು ಟಿಎಂಸಿ ಕಾರ್ಯಕರ್ತರು ಗುಂಡಿಕ್ಕಿ ಕೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
Last Updated 10 ಏಪ್ರಿಲ್ 2021, 5:15 IST
ಮತಗಟ್ಟೆ ಬಳಿ ಮತದಾರನಿಗೆ ಗುಂಡಿಕ್ಕಿ ಹತ್ಯೆ: ಟಿಎಂಸಿ ಕಾರ್ಯಕರ್ತರ ವಿರುದ್ಧ ಆರೋಪ

ಆಡಿಯೊ ಕ್ಲಿಪ್ : ನಂದಿಗ್ರಾಮದಲ್ಲಿ ಗೆಲುವಿಗಾಗಿ ಬಿಜೆಪಿ ನಾಯಕನ ಸಹಾಯ ಕೋರಿದ ಮಮತಾ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವನ್ನು ತೊರೆದ ನಾಯಕನನ್ನು ಒಲೈಕೆ ಮಾಡಿ ಮತ್ತೆ ಪಕ್ಷಕ್ಕೆ ಸೇರಿಸಲು ಮತ್ತು ನಂದಿಗ್ರಾಮ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸುವಂತೆ ಸಹಾಯ ಯಾಚಿಸುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರದ್ದು ಎನ್ನಲಾದ ಆಡಿಯೊ ಕ್ಲಿಪ್ ಶನಿವಾರ ಸೋರಿಕೆಯಾಗಿದ್ದು, ಚರ್ಚೆಗೆ ಗ್ರಾಸವಾಗಿದೆ.
Last Updated 28 ಮಾರ್ಚ್ 2021, 7:26 IST
ಆಡಿಯೊ ಕ್ಲಿಪ್ : ನಂದಿಗ್ರಾಮದಲ್ಲಿ ಗೆಲುವಿಗಾಗಿ ಬಿಜೆಪಿ ನಾಯಕನ ಸಹಾಯ ಕೋರಿದ ಮಮತಾ

ಪ.ಬಂ. ವಿಧಾನಸಭೆ ಚುನಾವಣೆ: ನಂದಿಗ್ರಾಮ ಚಳವಳಿ ಕೀರ್ತಿಗಾಗಿ ಮಮತಾ-ಸುವೇಂದು ಪೈಪೋಟಿ

ನಂದಿಗ್ರಾಮ: ನಂದಿಗ್ರಾಮದಲ್ಲಿ ಭೂಸ್ವಾಧೀನ ವಿರೋಧಿ ಹೋರಾಟ ನಡೆಸುತ್ತಿದ್ದವರ ಮೇಲೆ 2007ರಲ್ಲಿ ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ 14 ಮಂದಿ ಬಲಿಯಾಗಿ ಈಗ 14 ವರ್ಷಗಳಾಗಿವೆ. 2011ರಲ್ಲಿ ಟಿಎಂಸಿ ಅಧಿಕಾರಕ್ಕೆ ಬರಲು ಈ ಚಳವಳಿಯೇ ಮುಖ್ಯ ಕಾರಣ.
Last Updated 18 ಮಾರ್ಚ್ 2021, 2:10 IST
ಪ.ಬಂ. ವಿಧಾನಸಭೆ ಚುನಾವಣೆ: ನಂದಿಗ್ರಾಮ ಚಳವಳಿ ಕೀರ್ತಿಗಾಗಿ ಮಮತಾ-ಸುವೇಂದು ಪೈಪೋಟಿ

ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಚಿತ್ರ; ದೂರು ಸಲ್ಲಿಸಿದ ಟಿಎಂಸಿ

ಕೋವಿಡ್-19 ವ್ಯಾಕ್ಸಿನೇಷನ್ ಪ್ರಮಾಣಪತ್ರ ಮತ್ತು ಕೇಂದ್ರ ಯೋಜನೆಗಳ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನು ಲಗತ್ತಿಸಿರುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಈ ಸಂಬಂಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದೆ.
Last Updated 4 ಮಾರ್ಚ್ 2021, 1:21 IST
ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಚಿತ್ರ; ದೂರು ಸಲ್ಲಿಸಿದ ಟಿಎಂಸಿ

ಪಶ್ಚಿಮ ಬಂಗಾಳ: ಮೋದಿ–ಮಮತಾ ನೇರ ಹೋರಾಟ

ಪಶ್ಚಿಮ ಬಂಗಾಳದಲ್ಲಿ ಮೊತ್ತ ಮೊದಲ ಬಾರಿಗೆ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ ಎಂಬುದೇ ಈ ಬಾರಿಯ ಚುನಾವಣೆಯ ಕೇಂದ್ರ ಬಿಂದು. ಒಂದು ಕಾಲದಲ್ಲಿ ರಾಜ್ಯ ರಾಜಕಾರಣದ ಅಂಚಿನಲ್ಲಿರುವ ಪಕ್ಷ ಎಂದಷ್ಟೇ ಗುರುತಿಸಿಕೊಂಡಿದ್ದ ಬಿಜೆಪಿ, ಕಳೆದ ಲೋಕಸಭಾ ಚುನಾವಣೆಯಲ್ಲಿ 18 ಕ್ಷೇತ್ರಗಳನ್ನು ಗೆದ್ದು ಪ್ರಮುಖ ವಿರೋಧ ಪಕ್ಷ ಎನಿಸಿಕೊಂಡಿದೆ.
Last Updated 26 ಫೆಬ್ರುವರಿ 2021, 19:41 IST
ಪಶ್ಚಿಮ ಬಂಗಾಳ: ಮೋದಿ–ಮಮತಾ ನೇರ ಹೋರಾಟ
ADVERTISEMENT
ADVERTISEMENT
ADVERTISEMENT
ADVERTISEMENT