ತಿರುಮೇನಹಳ್ಳಿ: ರಸ್ತೆ, ಚರಂಡಿ ವ್ಯವಸ್ಥೆ ಸರಿಪಡಿಸಲು ಆಗ್ರಹ
ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಮಂಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತಿರುಮೇನಹಳ್ಳಿಯ ಭೋವಿಕಾಲೋನಿಯಲ್ಲಿ ಸಮರ್ಪಕ ರಸ್ತೆ ಹಾಗೂ ಚರಂಡಿ ನಿರ್ಮಿಸದ ಕಾರಣ ರಸ್ತೆಯಲ್ಲಿ ಕೊಳಚೆ ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡಲು ಕಾರಣವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು.Last Updated 18 ಜೂನ್ 2024, 23:30 IST