ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವರಾಂ

ಸಂಪರ್ಕ:
ADVERTISEMENT

ಯಾರ ವಿರುದ್ಧವೂ ವೈಯಕ್ತಿಕ ಹೋರಾಟ ಮಾಡುವುದಿಲ್ಲ- ಡಾ.ಆರ್.ಪಿ. ಶರ್ಮ

ಒಂದೆರಡು ತಿಂಗಳಿಂದ ಸದಾ ಸುದ್ದಿಯಲ್ಲಿದ್ದ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಮುಖ್ಯಸ್ಥ ಡಾ.ರಾಜ್‌ವೀರ್ ಪಿ. ಶರ್ಮ ಅವರಿಗೆ ಈಗ ನಿರಾಳ.
Last Updated 8 ಸೆಪ್ಟೆಂಬರ್ 2012, 19:30 IST
fallback

ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಕಡಿವಾಣವೇ ಇಲ್ಲ

ನಗರದಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡಗಳ ಸಂಖ್ಯೆ ಕೇವಲ ಒಂದೆರೆಡಲ್ಲ. ಶೇ 95ರಷ್ಟು ಕಟ್ಟಡಗಳನ್ನು ಒಂದಲ್ಲಾ ಒಂದು ರೀತಿ ನಿಯಮ ಉಲ್ಲಂಘಿಸಿಯೇ ನಿರ್ಮಿಸಲಾಗಿದೆ. ಇಂತಹ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವುದು ಬಿಬಿಎಂಪಿಗೂ ಸವಾಲಿನ ಕೆಲಸ. ಇದನ್ನು ಪಾಲಿಕೆ ಎಂಜಿನಿಯರ್‌ಗಳು ಹಾಗೂ ಜನಪ್ರತಿನಿಧಿಗಳು ಕೂಡ ಒಪ್ಪುತ್ತಾರೆ. ಪರಿಣಾಮ, ಅನೇಕ ಪ್ರಕರಣಗಳಲ್ಲಿ ಕ್ರಮ ಜರುಗಿಸುವ ಬದಲು ಪಾಲಿಕೆ ಎಂಜಿನಿಯರ್‌ಗಳೂ ಕೈಕಟ್ಟಿ ಕೂತಿದ್ದಾರೆ.
Last Updated 5 ಸೆಪ್ಟೆಂಬರ್ 2012, 19:30 IST
ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಕಡಿವಾಣವೇ ಇಲ್ಲ

ಎಲೆಕ್ಟ್ರಾನಿಕ್ ಸಿಟಿಗೆ ನಗರ ಸ್ಥಳೀಯ ಸಂಸ್ಥೆಯ ಮಾನ್ಯತೆ

ಆದಾಯವನ್ನು ಹೆಚ್ಚಿಸಿಕೊಳ್ಳುವ ದೃಷ್ಟಿಯಿಂದ ಮಾಹಿತಿ ತಂತ್ರಜ್ಞಾನ ಕಂಪೆನಿಗಳೇ ಹೆಚ್ಚಿರುವ ಎಲೆಕ್ಟ್ರಾನಿಕ್ ಸಿಟಿಯನ್ನು ನಗರ ವ್ಯಾಪ್ತಿಗೆ ಸೇರಿಸಬೇಕೆಂಬ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಬೇಡಿಕೆಗೆ ರಾಜ್ಯ ಸರ್ಕಾರ ತಣ್ಣೀರೆರಚಿದೆ.
Last Updated 20 ಆಗಸ್ಟ್ 2012, 19:30 IST
fallback

ಬೀದಿ ದೀಪ: ನಿರ್ವಹಣೆಯಲ್ಲಿ ಲೋಪ

ಪಾಲಿಕೆ ವ್ಯಾಪ್ತಿಯ ಹಳೇ ಮೂರು ವಲಯಗಳಾದ ಪೂರ್ವ, ಪಶ್ಚಿಮ ಹಾಗೂ ದಕ್ಷಿಣ ವಲಯದ ನೂರು ವಾರ್ಡ್‌ಗಳಲ್ಲಿ 2008-09ರಿಂದ 2010-11ನೇ ಸಾಲಿನವರೆಗೆ ಬೀದಿ ದೀಪಗಳ ವಾರ್ಷಿಕ ನಿರ್ವಹಣೆಯಲ್ಲಿ ಸಾಕಷ್ಟು ಲೋಪಗಳಾಗಿರುವುದು ವಿಶೇಷ ಲೆಕ್ಕ ಪರಿಶೋಧನೆಯಿಂದ ಬೆಳಕಿಗೆ ಬಂದಿದೆ.
Last Updated 18 ಜೂನ್ 2012, 19:30 IST
ಬೀದಿ ದೀಪ: ನಿರ್ವಹಣೆಯಲ್ಲಿ ಲೋಪ

ಬಿಬಿಎಂಪಿ ಆಸ್ತಿ ತೆರಿಗೆ ವಂಚನೆ: ವಾಣಿಜ್ಯ ಕಟ್ಟಡಗಳ ಮೇಲೆ ಹದ್ದಿನ ಕಣ್ಣು

ಪ್ರಾಮಾಣಿಕವಾಗಿ ಆಸ್ತಿ ತೆರಿಗೆ ಪಾವತಿಸದೆ ವಂಚಿಸುತ್ತಿರುವ ವಾಣಿಜ್ಯ ಕಟ್ಟಡಗಳ ಮೇಲೆ ಹದ್ದಿನ ಕಣ್ಣಿಡಲು ಬಿಬಿಎಂಪಿ ನಿರ್ಧರಿಸಿದ್ದು, ಆರಂಭಿಕ ಹಂತದಲ್ಲಿ ಇಂತಹ ಕೆಲ ವಾಣಿಜ್ಯ ಕಟ್ಟಡಗಳನ್ನು ಗುರುತಿಸಿ ದಂಡ ವಿಧಿಸಲು ಗಂಭೀರ ಚಿಂತನೆ ನಡೆಸಿದೆ.
Last Updated 15 ಏಪ್ರಿಲ್ 2012, 19:30 IST
fallback

ಹಾಲಿ ಮೇಯರ್, ಉಪಮೇಯರ್ ಅವಧಿ ಏ. 23ಕ್ಕೆ ಅಂತ್ಯ

ಮೇಯರ್ ಪಿ. ಶಾರದಮ್ಮ ಹಾಗೂ ಉಪ ಮೇಯರ್ ಎಸ್.ಹರೀಶ್ ಅವರ ಅಧಿಕಾರ ಅವಧಿ ಇನ್ನು ಕೇವಲ ಒಂದು ತಿಂಗಳು ಉಳಿದಿರುವಂತೆಯೇ ಹೊಸ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಗೆ `ತೆರೆಮರೆಯಲ್ಲಿ ಕಸರತ್ತು~ ಆರಂಭವಾಗಿದೆ.
Last Updated 19 ಮಾರ್ಚ್ 2012, 19:25 IST
fallback

ನಗರದಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ

ನಗರೀಕರಣ, ಕೈಗಾರೀಕರಣದ ಜತೆಗೆ ಮಿತಿ ಮೀರುತ್ತಿರುವ ವಾಹನಗಳಿಂದ ನಗರದಲ್ಲಿ ವಾಯುಮಾಲಿನ್ಯ ಮಟ್ಟ ದಿನೇ ದಿನೇ ಹೆಚ್ಚುತ್ತಿದೆ. ಇದರಿಂದ ಜನತೆ ಅಸ್ತಮಾ ಸೇರಿದಂತೆ ಶ್ವಾಸಕೋಶ ಸಂಬಂಧಿ ತೊಂದರೆಗಳಿಗೆ ಒಳಗಾಗುತ್ತಿರುವ ಆತಂಕಕಾರಿ ಅಂಶ ಬಯಲಾಗಿದೆ.
Last Updated 26 ಫೆಬ್ರುವರಿ 2012, 19:30 IST
fallback
ADVERTISEMENT
ADVERTISEMENT
ADVERTISEMENT
ADVERTISEMENT